Advertisement

ಧರ್ಮ ಮಾನದಂಡವಲ್ಲ

11:47 AM Jul 18, 2018 | Harsha Rao |

ಹೊಸದಿಲ್ಲಿ: ಕೇಂದ್ರೀಯ ಅರೆ ಸೇನಾ ಪಡೆಗಳಿಗೆ ಸೇರ್ಪಡೆಯಾಗಲು ಧರ್ಮ ಮಾನದಂಡವಲ್ಲ. ಹೀಗೆಂದು ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಸ್ಪಷ್ಟನೆ ನೀಡಿದೆ. ಎಐಎಂಐಎಂ ನಾಯಕ ಅಸಾದುದ್ದೀನ್‌ ಒವೈಸಿ ಕೇಂದ್ರೀಯ ಅರೆಸೇನಾ ಪಡೆಗಳಲ್ಲಿ ಮುಸ್ಲಿಮರನ್ನು ನೇಮಕ ಮಾಡುವಲ್ಲಿ ನಿರ್ಲಕ್ಷ್ಯ ವಹಿಸಲಾಗುತ್ತಿದೆ. ಕೇಂದ್ರ ಸರಕಾರಿ ಸಂಸ್ಥೆಗಳಲ್ಲಿ ಮುಸ್ಲಿಮರಿಗೆ ಎಷ್ಟು ಉದ್ಯೋಗ ನೀಡಲಾಗಿದೆ ಎಂಬ ಬಗ್ಗೆ ಪ್ರಧಾನಿ ಮೋದಿ ಸ್ಪಷ್ಟನೆ ನೀಡಬೇಕೆಂದು ಒತ್ತಾಯಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next