ಆರಂಭವಾಗುವ ಸಾಧ್ಯತೆ ಇದೆ. ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎನ್.ಮಹೇಶ್ ಅವರ ನೇತೃತ್ವದಲ್ಲಿ
ನಡೆದ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.
Advertisement
ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಪರಿಷ್ಕೃತ ವೇಳಾಪಟ್ಟಿಯನ್ವಯಕೌನ್ಸೆಲಿಂಗ್ ಪ್ರಕ್ರಿಯೆ ಆರಂಭಿಸಲು ಸೂಚನೆ ನೀಡಲಾಗಿದೆ. ಈ ಹಿಂದಿನ ಸರ್ಕಾರ ರೂಪಿಸಿದ್ದ ನೀತಿ ನಿಯಮದಂತೆ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ.
ಒಳಗೆ ಶೇ.5ರಷ್ಟು ವರ್ಗಾವಣೆಗೆ ಅವಕಾಶ ಇದೆ. ಒಟ್ಟು ಮಂಜುರಾದ ಶಿಕ್ಷಕರ ಹುದ್ದೆಗಳಲ್ಲಿ ಶೇ.20ರಷ್ಟು ಖಾಲಿ
ಇದ್ದರೆ ಅಂತಹ ಜಿಲ್ಲೆಯ ಶಿಕ್ಷಕರಿಗೆ ವರ್ಗಾವಣೆ ಭಾಗ್ಯ ಕರುಣಿಸದೇ ಇರುವ ಬಗ್ಗೆ ಚರ್ಚೆ ಇನ್ನು ಇತ್ಯರ್ಥವಾಗಿಲ್ಲ.