Advertisement
ಪರಮಾಣು ಶಸ್ತ್ರಾಸ್ತ್ರಗಳ ಮೇಲೆ ಕಾನೂನಾತ್ಮಕವಾಗಿ ತಡೆ ಹಾಕುವಂಥ ಒಪ್ಪಂದ ಇದಾಗಿದ್ದು, 20 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಈ ಕುರಿತು ಚರ್ಚೆ ಹಾಗೂ ನಿರ್ಣಯ ಕೈಗೊಳ್ಳಲಾಗಿದೆ. ಪರಮಾಣು ಶಸ್ತ್ರಾಸ್ತ್ರ ಗಳನ್ನು ಹೊಂದಿರುವ ಭಾರತ, ಅಮೆರಿಕ, ರಷ್ಯಾ, ಬ್ರಿಟನ್, ಚೀನ, ಫ್ರಾನ್ಸ್, ಪಾಕಿಸ್ಥಾನ, ಉತ್ತರ ಕೊರಿಯಾ ಮತ್ತು ಇಸ್ರೇಲ್ ಹೊರತಾಗಿ 122 ದೇಶಗಳು ಈ ಒಪ್ಪಂದವನ್ನು ಆಂಗೀಕರಿಸಿವೆ. ಈ ಕುರಿತು ಪ್ರತಿಕ್ರಿಯಿಸಿರುವ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಗುಟೆರಸ್, ಇದೊಂದು ಮಹತ್ವದ ಹೆಜ್ಜೆ ಎಂದು ಬಣ್ಣಿಸಿದ್ದಾರೆ.
Advertisement
ಅಣ್ವಸ್ತ್ರ ನಿರ್ಮೂಲನೆ ಒಪ್ಪಂದದಿಂದ ದೂರ ಉಳಿದ ಭಾರತ
03:45 AM Jul 09, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.