ಬೆಂಗಳೂರು: ಆರೋಗ್ಯ ಸಚಿವ.ಡಾ. ಸುಧಾಕರ್ ತಮ್ಮ ಕ್ಚೇತ್ರದ ಯಾವುದೇ ಕೆಲಸಗಳನ್ನು ಮಾಡುತ್ತಿಲ್ಲ ಎಂದು ಅವರ ಆಪ್ತ ಕಾರ್ಯದರ್ಶಿಗೆ ಹೊನ್ನಾಳಿ ಶಾಸಕ ರೇಣುಕಾಚಾರ್ಯ ದೂರವಾಣಿ ಮೂಲಕ ಧಮಕಿ ಹಾಕಿದ್ದಾರೆ.
ಗುರುವಾರ ಸಚಿವರ ಆಪ್ತ ಕಾರ್ಯದರ್ಶಿಗೆ ದೂರವಾಣಿ ಕರೆ ಮಾಡಿ, ಹತ್ತಾರು ಬಾರಿ ಭೇಟಿ ಮಾಡಿದರು ನಿಮ್ಮ ಸಚಿವರು ಕೆಲಸ ಮಾಡುತ್ತಿಲ್ಲ. ಶುಕ್ರವಾರ ಮಧ್ಯಾಹ್ನದ ಒಳಗೆ ನನ್ನ ಕೆಲಸ ಆಗದಿದ್ದರೆ, ಇನ್ನೊಂದು ಮುಖ ತೋರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ಕಂಟೆಂಟ್ ಮೇಲೆ ಕಣ್ಣು : ಸೋಶಿಯಲ್ ಮೀಡಿಯಾ, ಒಟಿಟಿಗಳಿಗೆ ಅಂಕುಶ
ಶುಕ್ರವಾರ ಸಚಿವರಿಂದ ಸೂಕ್ತ ಸ್ಪಂದನೆ ದೊರೆಯದಿದ್ದರೆ ಗಾಂಧಿ ಪ್ರತಿಮೆ ಎದುರು ಸಚಿವರ ವಿರುದ್ಧ ಧರಣಿ ರೇಣುಕಾಚಾರ್ಯ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ : ಶೇ. 51ರಷ್ಟು ಜನರಿಂದ ಇತರ ವೆಚ್ಚಕ್ಕೆ ಕಡಿತ!