Advertisement
ಅ. 22ರಂದು ಮೊದಲ ಬಾರಿ ಹೈಕೋರ್ಟ್ನಲ್ಲಿ ಅರ್ಜಿ ವಿಚಾರಣೆ ನಡೆದಿತ್ತು. ಈ ವೇಳೆ ದರ್ಶನ್ ಆರೋಗ್ಯಕ್ಕೆ ಸಂಬಂಧಿಸಿದ ವೈದ್ಯಕೀಯ ವರದಿ ಸಲ್ಲಿಸುವಂತೆ ಬಳ್ಳಾರಿ ಜೈಲು ಅಧಿಕಾರಿಗಳಿಗೆ ಹೈಕೋರ್ಟ್ ನಿರ್ದೇಶನ ನೀಡಿತ್ತು.
Related Articles
Advertisement
ಜಾಮೀನಿಗೆ ಆಕ್ಷೇಪಣೆ ಸಲ್ಲಿಸಲು ಎಸ್ ಪಿಪಿ ಪ್ರಸನ್ನ ಕುಮಾರ್ ಕೋರ್ಟ್ ಬಳಿ ಕಾಲಾವಕಾಶ ಕೇಳಿದ್ದಾರೆ.
ದರ್ಶನ್ ಬೆನ್ನುಹುರಿ ನೋವಿನಿಂದ ಬಳಲುತ್ತಿದ್ದಾರೆ. ಅವರಿಗೆ ಬಳ್ಳಾರಿಯ “ವಿಜಯನಗರ ವೈದ್ಯಕೀಯ ಸಂಸ್ಥೆ’ನಲ್ಲಿ (ವಿಮ್ಸ್) ಎಂಆರ್ಐ ಸ್ಕ್ಯಾನ್ ಮಾಡಲಾಗಿದೆ. ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ಹೇಳಿದ್ದರು.