Advertisement

Renukaswamy Case ದರ್ಶನ್‌ ಗ್ಯಾಂಗ್‌ 4 ದಿನ ನ್ಯಾಯಾಂಗ ಬಂಧನ ವಿಸ್ತರಣೆ

11:59 PM Sep 13, 2024 | Team Udayavani |

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಆ್ಯಂಡ್‌ ಗ್ಯಾಂಗ್‌ಗೆ ಸೆ. 17ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.

Advertisement

ಬಳ್ಳಾರಿ ಜೈಲಿನಿಂದ ದರ್ಶನ್‌, ಪರಪ್ಪನ ಅಗ್ರಹಾರ ಜೈಲಿನಿಂದ ಪವಿತ್ರಾ ಗೌಡ, ದೀಪಕ್‌, ತುಮಕೂರು ಜೈಲಿನಿಂದ ಅನುಕುಮಾರ್‌, ಜಗದೀಶ್‌ ಹಾಗೂ ರವಿ ಸೇರಿ ರಾಜ್ಯದ ವಿವಿಧ ಕಾರಾಗೃಹದಲ್ಲಿರುವ 17 ಮಂದಿ ಆರೋಪಿಗಳನ್ನು ಶುಕ್ರವಾರ ವೀಡಿಯೋ ಕಾನ್ಫರೆನ್ಸ್‌ ಮೂಲಕ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಸೆ. 17ರ ವರೆಗೆ ನಟ ದರ್ಶನ್‌ ಹಾಗೂ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿ ನ್ಯಾಯಾಧೀಶರು ಆದೇಶಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next