Advertisement
ಬೇಸಿಗೆ ಆರಂಭವಾಗುತ್ತಿದ್ದು, ಕೆಲ ವಾರ್ಡ್ಗಳಲ್ಲಿ ಕುಡಿವ ನೀರಿನ ಸಮಸ್ಯೆ ಇದೆ. ಪ್ರತಿಯೊಂದು ವಾರ್ಡ್ಗೆ ನೀರಿನ ಸೌಲಭ್ಯ ಕಲ್ಪಿಸಲು ಕ್ರಮ ವಹಿಸಬೇಕು. ಪಟ್ಟಣ ವ್ಯಾಪ್ತಿಯ 2 ಕಿ.ಮೀ ದೂರದಲ್ಲಿರುವ ತಳವಾರದೊಡ್ಡಿಯಲ್ಲಿ ಕುಡಿವ ನೀರಿನ ಸಮಸ್ಯೆ ಇದ್ದು, ಕೂಡಲೇ ಬಗೆಹರಿಸಬೇಕು. ಶಾಂತಿನಗರ, ಕೆಇಬಿ, ಮಾಳಗಡ್ಡೆ ಸೇರಿದಂತೆ ಇತರೆ ವಾರ್ಡ್ನಲ್ಲಿಯೂ ಸಮಸ್ಯೆ ಇದೆ. ಸಮಸ್ಯೆ ಇರುವ ವಾರ್ಡ್ಗಳಿಗೆ ಪೈಪ್ಲೈನ್ ಮೂಲಕ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಬೇಕು. ಬೇಸಿಗೆ ಅವಧಿಯಲ್ಲಿ ಯಾವುದೇ ಕಾರಣಕ್ಕೆ ನೀರಿನ ತೊಂದರೆ ಆಗದಂತೆ ಅಧಿಕಾರಿಗಳು ಎಚ್ಚರ ವಹಿಸುವಂತೆ ಆಗ್ರಹಿಸಿದರು.
Advertisement
ಕುಡಿವ ನೀರಿನ ಸೌಲಭ್ಯ ಕಲ್ಪಿಸಲು ಮನವಿ
05:14 PM Mar 16, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.