Advertisement
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಯ ವ್ಯಾಪ್ತಿ ನಿಗದಿಪಡಿಸಿ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಬೇಕು. ಏಕೆಂದರೆ, ಈ ಜಿಲ್ಲೆಗಳಿಂದ ಸರಾಸರಿ 10 ಸಾವಿರ ಪ್ರಕರಣಗಳು ಹೈಕೋರ್ಟ್ ಮುಂದಿದೆ. ಸಾರ್ವಜನಿಕರ ಹಾಗೂ ವ್ಯಾಜ್ಯದಾರರ ಹಿತದೃಷ್ಟಿಯಿಂದ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು ಎಂದು ಮುಖ್ಯ ಮಂತ್ರಿ ಹಾಗೂ ಕಾನೂನು ಸಚಿವರಿಗೆ ನಿಯೋಗ ಮನವಿ ಮಾಡಿದೆ.
Advertisement
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
12:40 AM Dec 19, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.