Advertisement
ಎರಡು ದಶಕದ ಹಿಂದೆ ಸ್ಥಳೀಯ ಉಪವಿಭಾಗಾಧಿಕಾರಿಯಾಗಿದ್ದ ನವೀನ್ ರಾಜ್‌ಸಿಂಗ್ ಅವರ ಮುತವರ್ಜಿ ಹಾಗೂ ವಿಶೇಷ ಆಸಕ್ತಿಯಿಂದ ಯುವಜನ ಮತ್ತು ಕ್ರೀಡಾ ಇಲಾಖೆ ನಿರ್ವಹಣೆಯೊಂದಿಗೆ ಜಿಲ್ಲಾ ಮಾರಿಕಾಂಬ ಕ್ರೀಡಾಂಗಣ ಆವರಣದಲ್ಲಿ ಕ್ರೀಡಾಪಟು ಹಾಗೂ ಯುವಕರಿಗೆ ಪೂರಕವಾಗಿ ಫ್ರಾರಂಭಿಸಲಾಗಿದೆ. ಆದರೆ ಸರಕಾರದ ಇಚ್ಛಾಶಕ್ತಿ ಕೊರತೆಯಿಂದ ಅಭಿವೃದ್ಧಿ ಕಾಣದೇ ಯುವಕರನ್ನು ಆಕರ್ಷಿಸಲು ವಿಫಲವಾಗಿರುವುದು ವಿಷಾದಕರ ಎಂದು ಅವರು ಹೇಳಿದರು.
Advertisement
ಜಿಲ್ಲಾ ವ್ಯಾಯಾಮ ಶಾಲೆಗೆ ಸೌಲಭ್ಯ ಒದಗಿಸಲು ಆಗ್ರಹ
01:22 PM Jun 26, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.