Advertisement
ಡಿಸಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ ಸಂಘಟನೆ ಸದಸ್ಯರು, ಕಳೆದ ಮೂರು ತಿಂಗಳಿಂದ ಲಾಕ್‌ಡೌನ್ ಜಾರಿಯಲ್ಲಿದ್ದು, ಅತಿಥಿ ಉಪನ್ಯಾಸಕರಿಗೆ ಹಾಗೂ ಅನುದಾನರಹಿತ ಶಿಕ್ಷಣ ಸಂಸ್ಥೆ ಬೋಧಕರಿಗೆ ವೇತನ ಇಲ್ಲದಂತಾಗಿದೆ. ಇದರಿಂದ ಜೀವನ ನಿರ್ವಹಣೆಯೇ ಕಷ್ಟವಾಗಿ ಮಾರ್ಪಟ್ಟಿದೆ. ಕೇವಲ ಈ ವೃತ್ತಿಯನ್ನೆ ನೆಚ್ಚಿಕೊಂಡಿರುವ ಸಾವಿರಾರು ಜನರಿಗೆ ಈಗ ಆದಾಯವಿಲ್ಲದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಾರಣ ಅತಿಥಿ ಉಪನ್ಯಾಸಕರಿಗೆ ಹಾಗೂ ಅನುದಾನರಹಿತ ಶಿಕ್ಷಣ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋಧಕರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
Advertisement
ಅತಿಥಿ ಶಿಕ್ಷಕರಿಗೆ ಪರಿಹಾರ ಒದಗಿಸಲು ಆಗ್ರಹ
07:29 AM Jun 08, 2020 | Suhan S |
Advertisement
Udayavani is now on Telegram. Click here to join our channel and stay updated with the latest news.