Advertisement
ಪಾಸ್‌ಪೋರ್ಟ್, ಚಾಲನಾ ಪರವಾನಿಗೆ, ಸರಕಾರಿ ಅಥವಾ ಖಾಸಗಿ ಸಂಸ್ಥೆ ತಮ್ಮ ಉದ್ಯೋಗಿಗಳಿಗೆ ನೀಡಿದ ಭಾವಚಿತ್ರ ಸಹಿತ ಸೇವಾ ಗುರುತಿನ ಚೀಟಿ, ಭಾವಚಿತ್ರವಿರುವ ಬ್ಯಾಂಕ್/ ಅಂಚೆ ಕಚೇರಿ ಪಾಸ್ ಬುಕ್, ಪಾನ್ ಕಾರ್ಡ್, ಎನ್‌ಪಿಆರ್ ಅಡಿಯಲ್ಲಿ ಆರ್‌ಜಿಐ ನೀಡಿದ ಸ್ಮಾರ್ಟ್ ಕಾರ್ಡ್, ಎಂಎನ್‌ಆರ್‌ಇಜಿ ನೀಡಿರುವ ಜಾಬ್‌ಕಾರ್ಡ್, ಕಾರ್ಮಿಕ ಇಲಾಖೆ ನೀಡಿರುವ ಆರೋಗ್ಯ ವಿಮೆ ಸ್ಮಾರ್ಟ್ ಕಾರ್ಡ್, ಭಾವಚಿತ್ರವಿರುವ ಪಿಂಚಣಿ ದಾಖಲೆ, ಸಂಸದರು/ ಶಾಸಕರಿಗೆ ನೀಡಲಾದ ಅಧಿಕೃತ ಸರಕಾರಿ ಗುರುತಿನ ಚೀಟಿ, ಆಧಾರ್ ಕಾರ್ಡ್ ಹಾಜರುಪಡಿಸಿ ಮತದಾನ ಮಾಡಬಹುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. Advertisement
ಮತದಾನ ಮಾಡುವಾಗ ಅಗತ್ಯದ ದಾಖಲೆ
01:15 AM Mar 15, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.