ನೆರೆ ಪೀಡಿತರ ರಕ್ಷಣೆಗೆ ತೆರಳಿದವರೇ ಸಂಕಷ್ಟದಲ್ಲಿ
Team Udayavani, Aug 10, 2019, 12:16 PM IST
ರಾಯಚೂರು: ಜಿಲ್ಲೆಯ ಲಿಂಗಸೂಗೂರಿನ ಜಲದುರ್ಗ ಸೇತುವೆ ತುಂಬಿ ಹರಿಯುತ್ತಿದ್ದು, ರಕ್ಷಣಾ ಕಾರ್ಯಕ್ಕೆ ತೆರಳಿದ ಅಧಿಕಾರಿಗಳೇ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಜನರ ರಕ್ಷಣೆಗೆಂದು ತೆರಳಿದ್ದ ತಹಸೀಲ್ದಾರ್ , ಎನ್ ಡಿಆರ್ ಎಫ್ ಸಿಬ್ಬಂದಿ ಕೂಡ ನೆರಗೆ ಸಿಲುಕಿದ್ದಾರೆ. ಇನ್ನೂ ನಡುಗಡ್ಡೆಗಳ ಜನರ ರಕ್ಷಣೆಗೆ ಹೆಲಿಕಾಪ್ಟರ್ ವ್ಯವಸ್ಥೆ ಮಾಡುವ ಕುರಿತು ಜಿಲ್ಲಾಡಳಿತ ಚಿಂತನೆ ನಡೆಸಿದೆ.
ಜಲದುರ್ಗ ಸೇತುವೆಗೆ 5 ಲಕ್ಷ ಕ್ಯೂಸೆಕ್ ನೀರು ಹರಿದರೂ ತುಂಬಿರಲಿಲ್ಲ. ಆದರೆ, ನಿನ್ನೆ ರಾತ್ರಿ 5 ಲಕ್ಷ ಕ್ಯೂಸೆಕ್ ದಾಟಿದ್ದು ಸೇತುವೆ ಮುಳುಗಡೆಯಾಗಿದೆ. ಈಗ ಕೃಷ್ಣಾ ನದಿಯಲ್ಲಿ 5.75 ಲಕ್ಷ ಕ್ಯೂಸೆಕ್ ನೀರು ಹರಿಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uniform Civil Code: ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಅಸಾಧ್ಯ: ಡಿ.ಕೆ.ಶಿವಕುಮಾರ್
ಗುರಿ ಸಾಧಿಸದಿದ್ರೆ ಅಧಿಕಾರಿಗಳೇ ಹೊಣೆ: ಚಲುವರಾಯಸ್ವಾಮಿ
KAS ಹುದ್ದೆ ಭರ್ತಿಯಲ್ಲಿ ಲೋಪ: ಕೆಪಿಎಸ್‌ಸಿಗೆ ಕೆಎಟಿಯಿಂದ ನೋಟಿಸ್
Mallikarjun Kharge: ಕಲ್ಯಾಣ ಕರ್ನಾಟಕಕ್ಕೆ ಕೇಂದ್ರ ಬಜೆಟ್‌ನಲ್ಲಿ 5 ಸಾವಿರ ನೀಡಿ
SSLC ಪ್ರವೇಶ ಪತ್ರ ತಿದ್ದುಪಡಿಗೆ ಫೆ.10ರವರೆಗೆ ಅವಕಾಶ
MUST WATCH
ಹೊಸ ಸೇರ್ಪಡೆ
U19 World Cup: ಜಿ. ತಿೃಷಾ ಶತಕ ದಾಖಲೆ; ಭಾರತಕ್ಕೆ ಶರಣಾದ ಸ್ಕಾಟ್ಲೆಂಡ್
Trains: ಬಾಂಗ್ಲಾದೇಶದ ರೈಲು ಒಕ್ಕೂಟ ಅನಿರ್ದಿಷ್ಟಾವಧಿ ಪ್ರತಿಭಟನೆ
Jafna: ಭಾರತೀಯ ಮೀನುಗಾರರಿಗೆ ಲಂಕಾ ಫೈರಿಂಗ್: 5 ಮಂದಿಗೆ ಗಾಯ
Uniform Civil Code: ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಅಸಾಧ್ಯ: ಡಿ.ಕೆ.ಶಿವಕುಮಾರ್
INDvENG: ಭಾರತದ ಬ್ಯಾಟಿಂಗ್ ಕುಸಿತ: ರಾಜಕೋಟ್ ನಲ್ಲಿ ಗೆಲುವಿನ ನಗೆ ಬೀರಿದ ಇಂಗ್ಲೆಂಡ್