Advertisement

ಸಿದ್ದರಾಮಯ್ಯ ವಿರುದ್ಧ ಅಸಮಾಧಾನ

12:26 AM Jul 11, 2019 | Team Udayavani |

ಬೆಂಗಳೂರು: ಸಾಲು, ಸಾಲು ಶಾಸಕರ ರಾಜೀನಾಮೆಯ ಹಿಂದೆ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಕೈವಾಡ ಇದೆ ಎಂಬ ಮಾತುಗಳು ಕಾಂಗ್ರೆಸ್‌ನ ಒಂದು ವಲಯದಲ್ಲಿ ಜೋರಾಗಿ ಕೇಳಿ ಬರುತ್ತಿದೆ.

Advertisement

ರಾಜೀನಾಮೆ ನೀಡಿದವರಲ್ಲಿ ಅರ್ಧಕ್ಕೂ ಹೆಚ್ಚು ಶಾಸಕರು ಸಿದ್ದರಾಮಯ್ಯ ಹಿಂಬಾಲಕರೇ ಆಗಿರುವುದರಿಂದ ಅವರೇ ಶಾಸಕರಿಗೆ ರಾಜೀನಾಮೆ ನೀಡುವಂತೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂಬ ಆರೋಪವೂ ಕೇಳಿ ಬರುತ್ತಿದೆ. ಈ ಬಗ್ಗೆ ಕೆಲವು ನಾಯಕರು ಹೈ ಕಮಾಂಡ್‌ ನಾಯಕರ ಮುಂದೆ ದೂರು ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next