Advertisement
ಇದರಿಂದಾಗಿ ಚುನಾವಣೆ ನಡೆದು 17 ತಿಂಗಳಿಂದ ನನೆಗುದಿಗೆ ಬಿದ್ದಿರುವ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಮತ್ತಷ್ಟು ವಿಳಂಬವಾ ಗಲಿದೆ. ಹೊಸ ಅಧಿಸೂಚನೆಯಲ್ಲಿ ರಾಯಚೂರು ಜಿಲ್ಲೆ ಸಿಂಧನೂರು ನಗರಸಭೆಯ ಅಧ್ಯಕ್ಷ ಸ್ಥಾನದ ಮೀಸಲಾತಿ ಯನ್ನು ಎಸ್ಟಿ (ಮಹಿಳೆ) ಕೆಟಗರಿಗೆ ನಿಗದಿಪಡಿಸಿರು ವುದನ್ನು ಪ್ರಶ್ನಿಸಿ ಸ್ಥಳೀಯ ನಗರಸಭೆ ಸದಸ್ಯ ಆಲಂ ಬಾಷಾ ಸಲ್ಲಿಸಿರುವ ಅರ್ಜಿಯು ನ್ಯಾ. ಪಿ.ಬಿ. ಭಜಂತ್ರಿ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು.
Advertisement
ಮೀಸಲು ಅಧಿಸೂಚನೆ: ಹೈಕೋರ್ಟ್ ನಿರ್ದೇಶನ
11:13 PM Mar 17, 2020 | Lakshmi GovindaRaj |