Advertisement
ಈ ಕುರಿತು ಮಾಹಿತಿ ನೀಡಿದ ಪೊಲೀಸ್ ಅಧಿಕಾರಿಗಳು ಫೆಬ್ರವರಿ 12 ರ ಗುರುವಾರ ಮಧ್ಯಾಹ್ನ ಭಾರತೀಯ ರಿಸರ್ವ್ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ಗೆ ರಷ್ಯನ್ ಭಾಷೆಯಲ್ಲಿ ಬೆದರಿಕೆ ಇ-ಮೇಲ್ ಬಂದಿದ್ದು ಆರ್ ಬಿಐ ಕಚೇರಿಯನ್ನು ಸ್ಫೋಟ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ. ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಅಲರ್ಟ್ ಆಗಿದ್ದಾರೆ.
Advertisement
Threat: ಆರ್ಬಿಐ ಗೆ ರಷ್ಯನ್ ಭಾಷೆಯಲ್ಲಿ ಬಾಂಬ್ ಬೆದರಿಕೆ… ಹೈ ಅಲರ್ಟ್
11:25 AM Dec 13, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.