Advertisement
ಕೆ.ಸುಧಾಕರ್ ಅವರನ್ನು ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಿರುವುದು ಕಾನೂನು ಬಾಹಿರ ಎಂದು ನೇಮಕಾತಿ ಆದೇಶ ಹಿಂಪಡೆಯುವಂತೆ ಆಂಜನೇಯರೆಡ್ಡಿ ಎಂಬ ಸಾಮಾಜಿಕ ಕಾರ್ಯಕರ್ತ ಹೈಕೋರ್ಟ್ ಮೆಟ್ಟಿಲೇರಿದ್ದರು. ಇತ್ತೀಚೆಗೆ ನ್ಯಾಯಾಲಯವೂ ಈ ಸಂಬಂಧ ಸ್ಪಷ್ಟನೆ ನೀಡುವಂತೆ ನೋಟಿಸ್ ಜಾರಿ ಮಾಡಿತ್ತು. ಚುನಾವಣೆ ಸಮೀಪಿಸುತ್ತಿದ್ದಂತೆ ವಿವಾದಗಳಿಂದ ದೂರ ಉಳಿಯಲು ತೀರ್ಮಾನಿಸಿರುವ ಸುಧಾಕರ್, ಶನಿವಾರ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗಿದೆ. Advertisement
ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ
11:47 PM Sep 21, 2019 | Lakshmi GovindaRaju |
Advertisement
Udayavani is now on Telegram. Click here to join our channel and stay updated with the latest news.