Advertisement
ಈ ಗೊತ್ತುವಳಿ ಮಂಡನೆ ವೇಳೆ ಬಿಜೆಪಿ ವಿರೋಧ ವ್ಯಕ್ತಪಡಿಸಿದ್ದು, ಶಾಸಕರು ಹೊರನಡೆದಿದ್ದಾರೆ. ಆದರೆ ಬಿಜೆಪಿಯ ಮಿತ್ರಕೂಟದಲ್ಲಿರುವ ಪಿಎಂಕೆ ಗೊತ್ತುವಳಿಗೆ ಬೆಂಬಲ ನೀಡಿದೆ. ನೀಟ್ ಪರೀಕ್ಷೆ ಗ್ರಾಮೀಣ, ಬಡ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ. ಈ ಸಂಬಂಧ ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖೀಲೇಶ್ ಯಾದವ್, ವಿಪಕ್ಷ ನಾಯಕ ರಾಹುಲ್ ಗಾಂಧಿ ಮುಂತಾದವರಿಗೆ ಪತ್ರ ಬರೆಯಲು ಸ್ಟಾಲಿನ್ ಸೂಚಿಸಿದ್ದಾರೆ. Advertisement
NEET ಪರೀಕ್ಷೆಯಿಂದ ತಮಿಳುನಾಡನ್ನು ಹೊರಗಿಡುವ ನಿರ್ಣಯ ಅಂಗೀಕಾರ
12:25 AM Jun 29, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.