Advertisement
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಜೈರಾಜ್, ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಲಾಕ್ ಡೌನ್ ಹಿನ್ನೆಲೆಯಿಂದ ಚಿತ್ರರಂಗ ಸಾಕಷ್ಟು ಹೊಡೆತ ತಿಂದಿದೆ. ಹೀಗಾಗಿ, ಚಿತ್ರೀಕರಣಕ್ಕೆ ಇನ್ನೂ ಕೇಂದ್ರದಿಂದ ಯಾವುದೇ ಸೂಚನೆ ಬಂದಿಲ್ಲ. ಹೀಗಾಗಿ ಚಿತ್ರರಂಗದ ಚಟುವಟಿಕೆಗಳಾದ ಡಬ್ಬಿಂಗ್, ಎಡಿಟಿಂಗ್, ಹಿನ್ನೆಲೆ ಸಂಗೀತ ಮತ್ತು ಗ್ರಾಫಿಕ್ಸ್ ಇತ್ಯಾದಿ ಕೆಲಸಗಳಿಗೆ ಅನುಮತಿ ಕೊಡಬೇಕೆಂದು ಮನವಿ ಮಾಡಿದ್ದರು. ಸಚಿವ ಆರ್.ಅಶೋಕ್ ಅವರ ಮೂಲಕ ನಾವು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದಾಗ, ನಮ್ಮ ಮನವಿ ಆಲಿಸಿ, ಸೂಕ್ತವಾಗಿ ಸ್ಪಂದಿಸಿದ್ದಾರೆಂದು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್ ತಿಳಿಸಿದ್ದಾರೆ. Advertisement
ಸಿನಿಮಾ ಡಬ್ಬಿಂಗ್‌ಗೆ ಸ್ಪಂದನೆ
09:51 AM May 10, 2020 | Suhan S |
Advertisement
Udayavani is now on Telegram. Click here to join our channel and stay updated with the latest news.