Advertisement
ರೆಸ್ಟೋರೆಂಟ್‌ಗಳು, ಹೊಟೇಲ್‌ಗಳ ಲೈಸನ್ಸ್ ಅಗತ್ಯತೆಯನ್ನು ಸರಳಗೊಳಿಸುವ ನಿಟ್ಟಿನಲ್ಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ನವೆಂಬರ್‌ನಲ್ಲಿ ಉನ್ನತಾಧಿಕಾರ ಸಮಿತಿಯೊಂದನ್ನು ರಚಿಸಿದ್ದರು. ಈಗಿರುವ ನಿಯಮಗಳನ್ನು ಪರಿಶೀಲಿಸಿ, ಪರವಾನಿಗೆ ಪ್ರಕ್ರಿಯೆಯನ್ನು ಸರಳಗೊಳಿಸುವ ವಿಧಾನಗಳನ್ನು ಶಿಫಾರಸು ಮಾಡುವಂತೆ ಈ ಸಮಿತಿಗೆ ಸೂಚಿಸಿದ್ದರು. ಸಮಿತಿ ವರದಿ ಸಲ್ಲಿಕೆಯಾದ ಬಳಿಕ, ಹಲವು ಸುತ್ತಿನ ಮಾತುಕತೆಗಳ ಅನಂತರ ಈಗ ನಿಯಮಗಳನ್ನು ಸರಳೀಕರಿಸಲಾಗಿದೆ.
Advertisement
ದಿಲ್ಲಿಯಲ್ಲಿನ್ನು ದಿನದ 24 ಗಂಟೆಗಳೂ ರೆಸ್ಟೋರೆಂಟ್ ಓಪನ್
12:34 AM Jan 01, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.