Advertisement
ನೌಕರರ ನಿವೃತ್ತಿ ವಯಸ್ಸು ಏರಿಕೆ ಮಾಡಲಾಗುತ್ತದೆ ಎಂದು ಕೇಳಲಾಗಿದ್ದ ಪ್ರಶ್ನೆಗೆ ಸಚಿವರು ಈ ಉತ್ತರ ನೀಡಿದ್ದಾರೆ. ಇದರ ಜತೆಗೆ ನಾಗರಿಕ ಸೇವೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಯುವ ಜನರನ್ನು ಆಕರ್ಷಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ತೆರವಾಗಿರುವ ಹುದ್ದೆಗಳಿಗೆ ನೇಮಕ ನಡೆಸಲು ಸಚಿವಾಲಯಗಳಿಗೆ ಸೂಚನೆ ನೀಡಲಾಗಿದೆ ಎಂದರು. Advertisement
Retirement: ಕೇಂದ್ರ ಸರಕಾರಿ ನೌಕರರ ನಿವೃತ್ತಿ ವಯಸ್ಸು ಏರಿಕೆ ಇಲ್ಲ: ಡಾ.ಜಿತೇಂದ್ರ ಸಿಂಗ್
06:25 PM Dec 05, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.