Advertisement
“ನಾನು ಮಾಡಿರುವ ಟ್ವೀಟ್ ಗಳ ಬಗ್ಗೆ ಕ್ಷಮೆ ಕೋರಲಾರೆ, ನನ್ನ ಟ್ವೀಟ್ ಅನ್ನು ತಪ್ಪಾಗಿ ಅರ್ಥೈಸಲಾಗಿದೆ. ಸಮಾಜದ ಸುಧಾರಣೆಗೆ ಟೀಕೆಗಳು ಅಗತ್ಯ. ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ನನ್ನ ಟ್ವೀಟ್ ಗಳನ್ನು ಪರಿಗಣಿಸಬೇಕಿತ್ತು. ಈ ನಂಬಿಕೆಯ ಆಧಾರದಲ್ಲಿ ಷರತ್ತು ಅಥವಾ ಬೇಷರತ್ತಾಗಿ ಕ್ಷೆಮೆಯಾಚಿಸಿದರೆ ಅದು ಕಪಟವಾಗುತ್ತದೆ. ಕ್ಷಮೆಯಾಚನೆ ಕೇವಲ ಒಂದು ಮಂತ್ರವಾಗಬಾರದು. ಯಾವುದೇ ಕ್ಷಮೆಯಾಚನೆ ಇರಲಿ ಅದು ನ್ಯಾಯಾಲಯದಲ್ಲಿ ಹೇಳುವಂತೆ ಪ್ರಾಮಾಣಿಕವಾಗಿರಬೇಕು” ಎಂದು ಭೂಷಣ್ ತಿಳಿಸಿದ್ದಾರೆ.
Advertisement
ನ್ಯಾಯಾಂಗ ನಿಂದನೆ ಪ್ರಕರಣ; “ಸುಪ್ರೀಂ” ನಲ್ಲಿ ಕ್ಷಮೆ ಕೇಳಲು ಪ್ರಶಾಂತ್ ಭೂಷಣ್ ನಕಾರ
03:07 PM Aug 24, 2020 | Nagendra Trasi |
Advertisement
Udayavani is now on Telegram. Click here to join our channel and stay updated with the latest news.