Advertisement

ನಿವೃತ್ತ ಅಂಗನವಾಡಿ ಸಹಾಯಕಿಗೆ ಬೀಳ್ಕೊಡುಗೆ

03:45 AM Jul 09, 2017 | Harsha Rao |

ಬಂಟ್ವಾಳ: ಇರಾ ಗ್ರಾಮ ಇರಾ ಸೆ„ಟ್‌ ಅಂಗನವಾಡಿ ಕೇಂದ್ರದಲ್ಲಿ ಸುಮಾರು 26 ವರ್ಷಗಳಿಂದ ಸಹಾಯಕಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಸುಂದರಿ ಅವರ ಬೀಳ್ಕೊಡುಗೆ ಕಾರ್ಯಕ್ರಮವು ಇರಾ ಸೆ„ಟ್‌ ಅಂಗನವಾಡಿ ಕೇಂದ್ರದಲ್ಲಿ ಗ್ರಾ.ಪಂ. ಅಧ್ಯಕ್ಷ ಅಬ್ದುಲ್‌ ರಝಾಕ್‌ ಕುಕ್ಕಾಜೆ  ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

Advertisement

ವಿಟ್ಲ ವಲಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಯೋಜನಾಧಿಕಾರಿ ಸುಧಾ ಜೋಶಿ, ಗ್ರಾ.ಪಂ. ಸದಸ್ಯರಾದ ಎಂ.ಬಿ. ಉಮ್ಮರ್‌, ಸಾಮಾಜಿಕ ಕಾರ್ಯಕರ್ತ ಮಂಜುನಾಥ ಡಿ. ಶೆಟ್ಟಿ, ಜೈಶಕ್ತಿ ಮಿತ್ರಮಂಡಳಿಯ ಅಧ್ಯಕ್ಷ ಪ್ರಶಾಂತ್‌ ಶೆಟ್ಟಿ, ಅಂಗನವಾಡಿ ಮೇಲ್ವಿಚಾರಕಿ ಗುಣವತಿ, ಇರಾ ಪರಪ್ಪು ಶಾಲೆಯ ಮುಖ್ಯ ಶಿಕ್ಷಕಿ ಪ್ರಸನ್ನ, ಸ್ಥಳೀಯರಾದ ಆನಂದ ಶೆಟ್ಟಿ, ಉಮ್ಮರ್‌, ಅದ್ರಾಮ, ಸುರೇಶ್‌ ಕರ್ಕೇರ, ಚಂದ್ರಶೇಖರ್‌, ಅಂಗನವಾಡಿ ಕಾರ್ಯಕರ್ತೆ ಕುಸುಮಾ   ಉಪಸ್ಥಿತರಿದ್ದರು.

ಗ್ರಾ. ಪಂ. ಸದಸ್ಯ ಗೋಪಾಲ ಅಶ್ವತ್ಥಡಿ ಸ್ವಾಗತಿಸಿ ಸಾಮಾಜಿಕ ಕಾರ್ಯಕರ್ತ ಹರೀಶ್‌ ಇರಾ ವಂದಿಸಿದರು. ವರದರಾಜ್‌ ಇರಾ ಕಾರ್ಯಕ್ರಮ ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next