Advertisement
ವಿಕಾಸ ಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಭ್ರಮೆಯಲ್ಲಿದ್ದಾರೆ. ಪಂಜಾಬ್ ನಲ್ಲಿ ಅವರದ್ದೇ ಸರ್ಕಾರ ಇದೆ. ಶಾಲಾ ಕಾಲೇಜುಗಳು ಬಂದ್ ಮಾಡಿದ್ದಾರೆ. ನಾವು ಯಾರನ್ನೂ ಗುರಿಯಾಗಿಸಿಕೊಂಡು ಕೋವಿಡ್ ನಿಯಮ ರೂಪಿಸಿಲ್ಲ ಎಂದರು.
ಸರ್ಕಾರ ಯಾವುದೇ ಹೋರಾಟಗಾರರನ್ನ ಹತ್ತಿಕ್ಕುವ ಪ್ರಶ್ನೆ ಇಲ್ಲ ಸಮಯ -ಸಂದರ್ಭ ನೋಡಿಕೊಂಡು ಪಾದಯಾತ್ರೆ ಮಾಡಲಿ ಎಂದು ಕಿವಿ ಮಾತು ಹೇಳೀದರು.