Advertisement
ಈ ಕುರಿತು ಜಿಲ್ಲಾಧಿಕಾರಿಗೆ ಬರೆದ ಪತ್ರವನ್ನು ತಹಶೀಲ್ದಾರ್‌ಗೆ ನೀಡಿರುವ ಅವರು, ಯಾವುದೇ ಆಧಾರವಿಲ್ಲದೇ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಬಿಡುವುದರಿಂದ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಎಲ್ಲ ನೌಕರರಿಗೂ ಮಾನಸಿಕವಾಗಿ ಹಿಂಸೆಯಾಗುತ್ತಿದೆ. ಈ ರೀತಿಯ ಸುದ್ದಿ ಬಿತ್ತರಿಸಿರುವ ಯುಟ್ಯೂಬ್ ಚಾನೆಲ್ ವಿರುದ್ಧ ಪ್ರಕರಣ ದಾಖಲಿಸಬೇಕು ಇಲ್ಲದಿದ್ದರೇ ಕಂದಾಯ ಇಲಾಖೆಯ ಎಲ್ಲ ನೌಕರರು ಕಾರ್ಯ ನಿರ್ವಹಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ.
Advertisement
ಯೂಟ್ಯೂಬ್ ಚಾನೆಲ್ ವಿರುದ್ಧ ಕ್ರಮಕ್ಕೆ ಕಂದಾಯ ನೌಕರರ ಆಗ್ರಹ
03:57 PM Aug 26, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.