Advertisement

Kalaburagi: ಕಂದಾಯ ಸಚಿವ ಕೃಷ್ಣ ಬೈರೇಗೌಡ ಪ್ರಗತಿ ಪರಿಶೀಲನಾ ಸಭೆ

12:34 PM Jun 24, 2024 | Team Udayavani |

ಕಲಬುರಗಿ: ರಾಜ್ಯದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧ್ಯಕ್ಷತೆಯಲ್ಲಿ ಸೋಮವಾರ ಡಿ.ಸಿ.ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

Advertisement

ಸಭೆಯಲ್ಲಿ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ ಕಠಾರಿಯಾ, ಸರ್ಕಾರದ ಪ್ರಧಾನ ಕಾರ್ಯದರ್ಶಿ (ವಿಪತ್ತು ನಿರ್ವಹಣೆ) ವಿ. ರಶ್ಮಿ ಮಹೇಶ್, ಕಂದಾಯ ಇಲಾಖೆಯ ಆಯುಕ್ತ ಪಿ. ಸುನೀಲಕುಮಾರ, ನೋಂದಣಿ ಮಹಾ ಪರಿವೀಕ್ಷಕರು ಹಾಗೂ ಮುದ್ರಾಂಕಗಳ ಆಯುಕ್ತೆ ಡಾ.ಬಿ.ಆರ್.ಮಮತಾ, ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, ಕಲಬುರಗಿ ಡಿ.ಸಿ. ಬಿ.ಫೌಜಿಯಾ ತರನ್ನುಮ್, ಯಾದಗಿರಿ ಡಿ.ಸಿ. ಡಾ.ಸುಶೀಲಾ ಬಿ., ಬೀದರ ಡಿ.ಸಿ. ಗೋವಿಂದರೆಡ್ಡಿ, ರಾಯಚೂರು ಡಿ.ಸಿ. ಚಂದ್ರಶೇಖರ ನಾಯಕ್, ಕೊಪ್ಪಳ ಡಿ.ಸಿ. ನಳಿನ್ ಅತುಲ್, ಬಳ್ಳಾರಿ ಡಿ.ಸಿ. ಪ್ರಶಾಂತಕುಮಾರ ಮಿಶ್ರಾ, ಸಾಮಾಜಿಕ ಪಿಂಚಣಿ ವಿಭಾಗದ ನಿರ್ದೇಶಕ ರಂಗಪ್ಪಾ, ಕರ್ನಾಟಕ ಪಬ್ಲಿಕ್ ಲ್ಯಾಂಡ್ ಕಾರ್ಪೋರೇಷನ್ ಎಂ.ಡಿ ವಸಂತಕುಮಾರ,  ಅಪರ ಪ್ರಾದೇಶಿಕ ಆಯುಕ್ತ ಇಲಿಯಾಸ್ ಅಹ್ಮದ್ ಇಸಾಮದಿ ಸೇರಿದಂತೆ ವಿಭಾಗದ ಸಹಾಯಕ ಸಯುಕ್ತರುಣ ತಹಶೀಲ್ದಾರರು, ಡಿ.ಡಿ.ಎಲ್.ಆರ್ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next