Advertisement
ಗುರುವಾರ ಸಂಜೆ ಕರ್ತವ್ಯ ಮುಗಿಸಿ ಮರಳುವಾಗ ಕುಸಿದು ಬಿದ್ದ ಅವರನ್ನು ತತ್‌ಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾದರು. ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಅವರು ಮುಂದಿನ ಮೇ ತಿಂಗಳಲ್ಲಿ ನಿವೃತ್ತರಾಗಲಿದ್ದರು.
Advertisement
Uppala; ಕಂದಾಯ ಕಚೇರಿ ಉದ್ಯೋಗಿ ಕುಸಿದು ಬಿದ್ದು ಸಾವು
12:17 AM Feb 10, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.