Advertisement

ಆಧಾರ್‌ ತೀರ್ಪು ಮರುಪರಿಶೀಲಿಸಿ

06:25 AM Dec 25, 2018 | Team Udayavani |

ನವದೆಹಲಿ: ಆಧಾರ್‌ಗೆ ಸಾಂವಿಧಾನಿಕ ಮಾನ್ಯತೆ ನೀಡಿದ ತೀರ್ಪಿನ ಮರುಪರಿಶೀಲನೆ ಮಾಡುವಂತೆ ಸೋಮವಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಸೆ. 26 ರಂದು ತೀರ್ಪು ಪ್ರಕಟವಾಗಿದ್ದು, ಈ ಸಂಬಂಧ ಮರುಪರಿಶೀಲನೆ ನಡೆಸುವಂತೆ ಇಮಿ¤ ಯಾಜ್‌ ಅಲಿ ಪಲ್ಸಾನಿಯಾ ಎಂಬುವವರು ಅರ್ಜಿ ಸಲ್ಲಿಸಿದ್ದಾರೆ ಎಂದು ಹಿರಿಯ ನ್ಯಾಯವಾದಿ ಇಂದಿರಾ ಜೈಸಿಂಗ್‌ ಹೇಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next