Advertisement

K. S. Eshwarappa: ಮುಸ್ಲಿಮರಿಗೆ ಮೀಸಲು ನೀಡಿದರೆ ಸಂತರ ನೇತೃತ್ವದಲ್ಲಿ ದಂಗೆ

09:53 PM Nov 13, 2024 | Shreeram Nayak |

ಶಿವಮೊಗ್ಗ: ಮುಸ್ಲಿಮರಿಗೆ ಗುತ್ತಿಗೆಯಲ್ಲೂ ಮೀಸಲಾತಿ ನೀಡಿದರೆ ಸಾಧು ಸಂತರ ನೇತೃತ್ವದಲ್ಲಿ ದಂಗೆ ಏಳುವ ಸ್ಥಿತಿ ನಿರ್ಮಾಣವಾಗಲಿದೆ ಎಂದು ಎಂದು ಮಾಜಿ ಡಿಸಿಎಂ ಕೆ.ಎಸ್‌.ಈಶ್ವರಪ್ಪ ಎಚ್ಚರಿಕೆ ನೀಡಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂಬೇಡ್ಕರ್‌ ಇಸ್ಲಾಂ ಧರ್ಮ ಸ್ವೀಕಾರ ಮಾಡಲು ಸಿದ್ಧರಿದ್ದರು ಎನ್ನುವ ಖಾದ್ರಿ ಹೇಳಿಕೆಗೆ ಕಾಂಗ್ರೆಸ್‌ನ ಯಾವ ನಾಯಕರೂ ಖಂಡನೆ ಮಾಡಲಿಲ್ಲ. ಮಹಾನ್‌ ವ್ಯಕ್ತಿಗಳ ಅವಹೇಳನ ಮಾಡಿದ ಮುಸ್ಲಿಮರಿಗೆ ಇನ್ನು ಜನರೇ ತಕ್ಕ ಉತ್ತರ ಕೊಡುತ್ತಾರೆ. ತುಷ್ಟೀಕರಣಕ್ಕಾಗಿ ಕಾಂಗ್ರೆಸ್‌ ನಾಯಕರು ಭಾರತವನ್ನೇ ಮತಾಂತರ ಮಾಡಲು ಹೊರಟ್ಟಿದ್ದಾರೆ.

ಹಿಂದೂಗಳಿಗೆ ಅಪಮಾನ ಮಾಡುತ್ತಿದ್ದಾರೆ. ಹಿಂದುಗಳ ಮೀಸಲಾತಿ ಕಿತ್ತುಕೊಳ್ಳಲು ಹೊರಟ್ಟಿದ್ದಾರೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next