Advertisement

ಟ್ರಕ್ ಗೆ ಡಿಕ್ಕಿ ಹೊಡೆದ ಬಸ್: ಸ್ಥಳದಲ್ಲೇ 9 ಮಂದಿ ದುರ್ಮರಣ

10:02 AM Dec 06, 2019 | keerthan |

ರೇವಾ: ನಿಂತಿದ್ದ ಟ್ರಕ್ ಗೆ ಹಿಂದುಗಡೆಯಿಂದ ಬಂದ ಬಸ್ ಡಿಕ್ಕಿ ಹೊಡೆದು ಸುಮಾರು ಒಂಬತ್ತು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ಗುರುವಾರ ನಡೆದಿದೆ.

Advertisement

ಘಟನೆಯಲ್ಲಿ ಸುಮಾರು ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗುರುವಾರ ಮುಂಜಾನೆ ರೇವಾದಿಂದ ಸುಮಾರು 25 ಕಿ.ಮೀ ದೂರದಲ್ಲಿ ಈ ಘಟನೆ ನಡೆದಿದೆ.

ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next