Advertisement

ರಿಯಾ ಚಕ್ರವರ್ತಿ ವಿರುದ್ಧ ಮತ್ತೂಂದು ಆರೋಪ ಪಟ್ಟಿ

08:51 PM Jun 23, 2022 | Team Udayavani |

ನವದೆಹಲಿ: ಬಾಲಿವುಡ್‌ ನಟಿ ರಿಯಾ ಚಕ್ರವರ್ತಿ ಹಾಗೂ ಅವರ ಸಹೋದರ ಶೋವಿಕ್‌ ವಿರುದ್ಧ ರಾಷ್ಟ್ರೀಯ ಮಾದಕ ವಸ್ತುಗಳ ನಿಯಂತ್ರಣ ಬ್ಯೂರೋ (ಎನ್‌ಸಿಬಿ) ಹೊಸ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.

Advertisement

ಇವರಿಬ್ಬರೂ ನಿಷೇಧಿತ ಮಾದಕ ವಸ್ತುಗಳನ್ನು ಸೇವಿಸಿರುವುದಾಗಿ ಆರೋಪ ಪಟ್ಟಿಯಲ್ಲಿ ಉಲ್ಲೇಖೀಸಲಾಗಿದೆ. ಜೊತೆಗೆ, ಬಾಲಿವುಡ್‌ನ‌ ದಿವಂಗತ ನಟ ಸುಶಾಂತ್‌ ಸಿಂಗ್‌ ರಜಪೂತ್‌ರವರಿಗಾಗಿ ಮಾದಕ ವಸ್ತುಗಳನ್ನು ಖರೀದಿಸಿದ ಹಾಗೂ ಅವುಗಳನ್ನು ನಟನಿಗೆ ಒದಗಿಸಿದ ಆರೋಪವನ್ನು ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next