Advertisement

Raichur: ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ. ನಿಯೋಜನೆ

10:15 AM Jul 05, 2024 | Team Udayavani |

ರಾಯಚೂರು: ರಾಯಚೂರು ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ನಿತೀಶ ಕೆ. ಅವರನ್ನು ನಿಯೋಜಿಸಲಾಗಿದೆ.

Advertisement

ರಾಜ್ಯ ಸರ್ಕಾರದ ಹಣಕಾಸು ವಿಭಾಗದ ಜಂಟಿ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದ ಇವರನ್ನ ತಕ್ಷಣಕ್ಕೆ ಕರ್ತವ್ಯಕ್ಕೆ ಹಾಜರಾಗುವಂತೆ ಆದೇಶಿಸಲಾಗಿದೆ.

ಇನ್ನೂ ರಾಯಚೂರು ಜಿಲ್ಲಾಧಿಕಾರಿಯಾಗಿದ್ದ ಚಂದ್ರಶೇಖರ ಎಲ್. ನಾಯಕ ಅವರನ್ನು ಸರ್ಕಾರದ ಆದಾಯ ತೆರಿಗೆ ಇಲಾಖೆಯ ಹೆಚ್ಚುವರಿ ಅಯುಕ್ತ ಹುದ್ದೆಗೆ ನಿಯೋಜಿಸಲಾಗಿದೆ.

ಇದನ್ನೂ ಓದಿ: Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ

Advertisement

Udayavani is now on Telegram. Click here to join our channel and stay updated with the latest news.

Next