Advertisement
ಮಲ್ಲೇಶ್ವರದ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಪೌರತ್ವ (ತಿದ್ದುಪಡಿ) ಕಾಯ್ದೆ ಕುರಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ರೋಹಿಂಗ್ಯಾ, ಪಾಕಿಸ್ತಾನ ಅಥವಾ ಬಾಂಗ್ಲಾ ದೇಶದ ಮುಸ್ಲಿಮ ರಿಗೆ ಆ ರಾಷ್ಟ್ರಗಳಲ್ಲೇ ವ್ಯವಸ್ಥೆ ಕಲ್ಪಿಸಬೇಕು. ಇದು ಭಾರತದ ಸಮಸ್ಯೆಯಲ್ಲ. ಆ ರಾಷ್ಟ್ರಗಳಲ್ಲಿ ಧಾರ್ಮಿಕ ಅಲ್ಪಸಂಖ್ಯಾತರಾಗಿರುವರಿಗೆ ಭಾರತದ ಪೌರತ್ವ ನೀಡುವ ಕಾಯ್ದೆಗೆ ತಿದ್ದುಪಡಿ ತಂದಿದ್ದೇವೆ. ಹೊಸದಾಗಿ ಯಾವುದನ್ನೂ ಸೇರಿಸಿಲ್ಲ. ಸ್ವಲ್ಪ ಕಾನೂನಿನ ಸಡಿಲಿಕೆ ಮಾಡಿದ್ದೇವೆ ಎಂದು ವಿವರ ನೀಡಿದರು.
Advertisement
ಗಲಭೆ ರಾಜಕೀಯ ಪ್ರೇರಿತ: ಮಾಧುಸ್ವಾಮಿ
10:53 PM Dec 21, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.