Advertisement

Test ತಂಡಕ್ಕೆ ಮರಳಿದ ರಿಷಭ್‌ ಪಂತ್‌

12:23 AM Sep 09, 2024 | Team Udayavani |

ಮುಂಬಯಿ: ವಿಕೆಟ್‌ ಕೀಪರ್‌ ರಿಷಭ್‌ ಪಂತ್‌ 20 ತಿಣಗಳ ಬಳಿಕ ಟೆಸ್ಟ್‌ ತಂಡಕ್ಕೆ ಮರಳಿದ್ದಾರೆ. ಪ್ರವಾಸಿ ಬಾಂಗ್ಲಾದೇಶ ವಿರುದ್ಧದ 2 ಪಂದ್ಯಗಳ ಸರಣಿಗಾಗಿ ಪ್ರಕಟಗೊಂಡ ತಂಡದಲ್ಲಿ ಪಂತ್‌ ಸ್ಥಾನ ಪಡೆಯುವಲ್ಲಿ ಯಶಸ್ವಿಯಾದರು. ಭೀಕರ ರಸ್ತೆ ಅಪಘಾತದ ಬಳಿಕ ಅವರು ಟೆಸ್ಟ್‌ ತಂಡದಲ್ಲಿ ಕಾಣಿಸಿಕೊಂಡದ್ದು ಇದೇ ಮೊದಲು. ಎಡಗೈ ಪೇಸರ್‌ ಯಶ್‌ ದಯಾಳ್‌ ಈ ತಂಡದ ಹೊಸಮುಖ.

Advertisement

ಭಾರತ ತಂಡ: ರೋಹಿತ್‌ ಶರ್ಮ (ನಾಯಕ), ಜೈಸ್ವಾಲ್‌, ಗಿಲ್‌, ಕೊಹ್ಲಿ, ರಾಹುಲ್‌, ಸಫ‌ìರಾಜ್‌ ಖಾನ್‌, ರಿಷಭ್‌ ಪಂತ್‌, ಧ್ರುವ ಜುರೆಲ್‌, ಆರ್‌. ಅಶ್ವಿ‌ನ್‌, ರವೀಂದ್ರ ಜಡೇಜ, ಅಕ್ಷರ್‌ ಪಟೇಲ್‌, ಕುಲದೀಪ್‌ ಯಾದವ್‌, ಮೊಹಮ್ಮದ್‌ ಸಿರಾಜ್‌, ಆಕಾಶ್‌ ದೀಪ್‌, ಜಸ್‌ಪ್ರೀತ್‌ ಬುಮ್ರಾ, ಯಶ್‌ ದಯಾಳ್‌.

Advertisement

Udayavani is now on Telegram. Click here to join our channel and stay updated with the latest news.

Next