Advertisement
ಯು.ಕೆ.ಯ ವಿತ್ತ ಸಚಿವ ಹಾಗೂ ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿಯವರ ಅಳಿಯ ರಿಷಿ ಶುನಾಕ್, ಬುಧವಾರ ತಾವು ಮಂಡಿಸಿದ ಚೊಚ್ಚಲ ಬಜೆಟ್‌ನಲ್ಲಿ ಈ ಯೋಜನೆಯನ್ನು ಘೋಷಿಸಿದ್ದಾರೆ. ಕೊರೊನಾ ವೈರಸ್ ಹತೋಟಿಗೆ ಹಾಗೂ ಸೋಂಕಿತರ ಚಿಕಿತ್ಸೆಗಾಗಿ ಇಷ್ಟು ದೊಡ್ಡ ಪ್ರಮಾಣದ ಪರಿಹಾರ ಪ್ಯಾಕೇಜನ್ನು ಬಿಡುಗಡೆ ಮಾಡಿರುವುದು ಯು.ಕೆ. ಮೇಲೆ ಭಾರೀ ಹೊರೆಯಾಗಲಿದೆ. ಆದರೆ, ಈ ಹೊರೆಯನ್ನು ಅರಗಿಸಿಕೊಳ್ಳುವ ಶಕ್ತಿ ಯು.ಕೆ. ಆರ್ಥಿಕತೆಗೆ ಇದೆ ಎಂದು ಅವರು ತಿಳಿಸಿದ್ದಾರೆ.
Advertisement
ಚೊಚ್ಚಲ ಬಜೆಟ್ ಮಂಡಿಸಿದ ರಿಶಿ ಶುನಾಕ್
09:53 AM Mar 12, 2020 | Sriram |
Advertisement
Udayavani is now on Telegram. Click here to join our channel and stay updated with the latest news.