Advertisement

RJD; ಶಿವಲಿಂಗ ತಬ್ಬಿದ‌ ತೇಜ್‌ಪ್ರತಾಪ್‌: ವೀಡಿಯೋ ವೈರಲ್‌

11:51 PM Jul 08, 2024 | Team Udayavani |

ಪಾಟ್ನಾ: ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್‌ ಯಾದವ್‌ ಪುತ್ರ ತೇಜ್‌ಪ್ರತಾಪ್‌ ಯಾದವ್‌ ಶಿವಲಿಂಗ ವನ್ನು ತಬ್ಬಿಕೊಂಡು ಅಭಿಷೇಕ ಮಾಡಿಸಿಕೊಳ್ಳುತ್ತಿರುವ ವೀಡಿಯೋ ವೈರಲ್‌ ಆಗುತ್ತಿದೆ. ಈ ವೀಡಿಯೋವನ್ನು ಅವರೇ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿಕೊಂಡಿದ್ದು, ಅದಕ್ಕೆ ಸೋದರ ತೇಜಸ್ವಿ ಯಾದವ್‌, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಸಮಾಜವಾದಿ ಪಕ್ಷದ ನಾಯಕ ಅಖೀಲೇಶ್‌ ಯಾದವ್‌ ಅವರನ್ನು ಟ್ಯಾಗ್‌ ಮಾಡಿದ್ದಾರೆ.

Advertisement

 

 

Advertisement

Udayavani is now on Telegram. Click here to join our channel and stay updated with the latest news.

Next