Advertisement

ಸಿಎಂ ಬಿಎಸ್ ವೈ ಭೇಟಿಗೆ ಬಂದ ರಮೇಶ ಜಾರಕಿಹೊಳಿ

09:16 AM Sep 11, 2019 | Team Udayavani |

ಬೆಳಗಾವಿ: ಅನರ್ಹ ಶಾಸಕ ರಮೇಶ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಆಗಲು ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

Advertisement

ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಮಂಗಳವಾರ ಬಂದ ಜಾರಕಿಹೊಳಿ ಅವರು ತಮ್ಮ ಬೆಂಬಲಿಗರ ಕೈ ಕುಲುಕಿ ನೇರವಾಗಿ ನಿಲ್ದಾಣದ ಒಳ ಹೋದರು. ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿಯಾಗಲು ಯಡಿಯೂರಪ್ಪ ಆಗಮಿಸುತ್ತಿರುವುದರಿಂದ ರಮೇಶ ಜಾರಕಿಹೊಳಿ ಆಗಮಿಸಿದ್ದು ಕುತೂಹಲಕ್ಕೆ ಕಾರಣವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next