Advertisement

ರಸ್ತೆ ಅಪಘಾತದಲ್ಲಿ 11 ವಿದ್ಯಾರ್ಥಿಗಳ ಸಾವು

02:23 AM Jun 28, 2019 | sudhir |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯ ಮುಘಲ್‌ ರಸ್ತೆಯಲ್ಲಿ ಮಿನಿ ಬಸ್‌ ಕಮರಿಗೆ ಉರುಳಿ 9 ಬಾಲಕಿಯರು ಸೇರಿ 11 ವಿದ್ಯಾರ್ಥಿಗಳು ಸಾವಿಗೀಡಾಗಿದ್ದಾರೆ. ಗಾಯಗೊಂಡ 7 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೂಂಛ…ನ ಕೋಚಿಂಗ್‌ ಕ್ಲಾಸ್‌ನಿಂದ ಅವರು ಈ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ರಾಜ್ಯಪಾಲ ಸತ್ಯಪಾಲ್‌ ಮಲಿಕ್‌ ಘಟನೆಗೆ ಶೋಕ ವ್ಯಕ್ತಪಡಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next