Advertisement

ಉಚ್ಚಿಲ: ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಕಾರುಗಳ ನಡುವೆ ಅಫಘಾತ

03:19 PM Jun 17, 2021 | Team Udayavani |

ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ ಡಿವೈಡರ್ ಬಳಿ ಟೂರಿಸ್ಟ್ ಮತ್ತು ಖಾಸಗಿ ಕಾರಿನ ನಡುವೆ ಅಪಘಾತ ಸಂಭವಿಸಿದೆ.

Advertisement

ಅಪಘಾತದ ಪರಿಣಾಮ ಕಾರುಗಳು ಜಖಂಗೊಂಡಿದೆ. ಚಾಲಕರು ಮತ್ತು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ:ರಾಜ್ಯಪಾಲರು ಮಧ್ಯಪ್ರವೇಶಿಸಿ ರಾಜ್ಯ ಸರ್ಕಾರವನ್ನು ವಜಾಗೊಳಿಸಬೇಕು: ಸಿದ್ದರಾಮಯ್ಯ

ಘಟನಾ ಸ್ಥಳಕ್ಕೆ ಪಡುಬಿದ್ರಿ ಪೊಲೀಸ್ ಠಾಣಾ ಪಿಎಸ್ಐ ದಿಲೀಪ್ ಗೌಡ ಮತ್ತು ಸಿಬ್ಬಂದಿ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next