Advertisement

ವಿಟ್ಲ: ಲಾರಿ ಹರಿದು ಪಾದಚಾರಿ ಸಾವು

02:23 PM Jun 10, 2022 | Team Udayavani |

ವಿಟ್ಲ: ವಿಟ್ಲ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಸಮೀಪ ಲಾರಿ ಹರಿದು ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶುಕ್ರವಾರ ಸಂಭವಿಸಿದೆ.

Advertisement

ಪೆರುವಾಯಿ ಗ್ರಾಮದ ನಿವಾಸಿ ನಾರಾಯಣ ಮೃತಪಟ್ಟ ವ್ಯಕ್ತಿ ಎಂದು ತಿಳಿದುಬಂದಿದೆ.

ಲಾರಿ ಕಲ್ಲಡ್ಕ – ಕಾಂಞಂಗಾಡ್ ರಸ್ತೆಯಲ್ಲಿ ಉಕ್ಕುಡ ಕಡೆಯಿಂದ ವಿಟ್ಲ ಕಡೆ ತೆರಳುತ್ತಿರುವ ವೇಳೆ ಅವಘಡ ಸಂಭವಿಸಿದೆ. ವಿಟ್ಲ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ರಾಜಕಾರಣ ಬೇಸರವಾಗಿದೆ, ಮುಂದೆ ನಿಲ್ಲಬೇಕಾ ಬೇಡವೋ ಎಂಬ ಗೊಂದಲ: ಜಿಟಿಡಿ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next