Advertisement

ತಿರುಪತಿಯಿಂದ ಬರುತ್ತಿದ್ದ ಕಾರಿಗೆ ಲಾರಿ ಢಿಕ್ಕಿ: ಕರ್ನಾಟಕದ ಇಬ್ಬರು ಸೇರಿ ಮೂವರ ಸಾವು

08:53 AM Dec 26, 2020 | keerthan |

ತಿರುಪತಿ: ತಿರುಮಲದಿಂದ ಬರುತ್ತಿದ್ದ ಕಾರಿಗೆ ಲಾರಿ ಢಿಕ್ಕಿಯಾಗಿ ಕರ್ನಾಟಕದ ಇಬ್ಬರು ಸೇರಿ ಮೂವರು ಮಹಿಳೆಯರು ಮೃತಪಟ್ಟ ಘಟನೆ ಆಂಧ್ರ ಪ್ರದೇಶದ ತಿರುಪತಿ ಬಳಿಯ ಚಂದ್ರಗಿರಿ ಮಂಡಲದ ನೇಂಡ್ರಗುಂಟ ಬಳಿ ನಡೆದಿದೆ.

Advertisement

ಬೆಂಗಳೂರಿನ ಕಾರು ಇದಾಗಿದ್ದು, ತಿರುಮಲ ವೆಂಕಟೇಶ್ವರ ದೇವರ ದರ್ಶನ ಪಡೆದು ಮರಳುತ್ತಿದ್ದರು ಎನ್ನಲಾಗಿದೆ. ಈ ವೇಳೆ ಇವರಿದ್ದ ಕಾರಿಗೆ ಲಾರಿ ಢಿಕ್ಕಿಯಾಗಿದೆ. ಘಟನೆಯಲ್ಲಿ ಮೂರು ಮಹಿಳೆಯರು ಮೃತಪಟ್ಟಿದ್ದಾರೆ.

ಇದನ್ನೂ ಓದಿ:ಸುರೇಶ್ ಅಂಗಡಿ ಪುತ್ರಿ, ಜಗದೀಶ ಶೆಟ್ಟರ್‌ ಸೊಸೆ ಶ್ರದ್ಧಾ ಶೆಟ್ಟರ್‌ ರಾಜಕೀಯಕ್ಕೆ ಎಂಟ್ರಿ!

ಅಪಘಾತದ ಪರಿಣಾಮ ಕಾರು ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next