Advertisement

ಚಾರ್ಮಾಡಿ ಘಾಟ್ ನಲ್ಲಿ ರಸ್ತೆಗೆ ಉರುಳಿದ ಮರ : ಕೆಲ ಕಾಲ ರಸ್ತೆ ಸಂಚಾರ ಸ್ಥಗಿತ

08:55 PM Jan 05, 2022 | Team Udayavani |

ಕೊಟ್ಟಿಗೆಹಾರ: ಚಾರ್ಮಾಡಿ ಘಾಟ್ ನಲ್ಲಿ ರಸ್ತೆಗೆ ಮರ ಉರುಳಿ ಕೆಲ ಕಾಲ ವಾಹನ ಸಂಚಾರ ಸ್ಥಗಿತಗೊಂಡ ಘಟನೆ ಬುಧವಾರ ಸಂಜೆ 6 ಗಂಟೆ ಸುಮಾರಿಗೆ ನಡೆದಿದೆ.

Advertisement

ರಸ್ತೆಗೆ ಮರ ಬಿದ್ದ ಪರಿಣಾಮ‌ ವಾಹನಗಳು ಸಂಚರಿಸಲು‌ ಸಾಧ್ಯವಾಗದೇ ಸಾಲುಗಟ್ಟಿ ನಿಂತಿದ್ದು ಸ್ಥಳೀಯರು ಹಾಗೂ ವಾಹನ ಚಾಲಕರು ರಸ್ತೆಗೆ ಬಿದ್ದ ಮರವನ್ನು ತೆರವು ಮಾಡಿ ವಾಹನ ಸಂಚಾರವನ್ನು ಸುಗಮಗೊಳಿಸಿದರು.

ಇದನ್ನೂ ಓದಿ : ಪಟ್ಟಣದ ವಿವಿಧೆಡೆ ತಹಸೀಲ್ದಾರ್ ಭೇಟಿ, ಕೋವಿಡ್ ಬಗ್ಗೆ ಜಾಗೃತಿ, ಮಾಸ್ಕ್ ಧರಿಸದವರಿಗೆ ದಂಡ

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next