Advertisement

ಚನ್ನರಾಯಪಟ್ಟಣದಲ್ಲಿ ಭೀಕರ ಅಪಘಾತ: ದ.ಕ ದ ಇಬ್ಬರ ಸಾವು

12:53 PM Jan 14, 2022 | Team Udayavani |

ಪುತ್ತೂರು: ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ನಡೆದ ಭೀಕರ ಅಪಘಾತದಲ್ಲಿ ಈಶ್ವರಮಂಗಲ ಹಾಗೂ ವಿಟ್ಲದ ಈರ್ವರು ಮೃತಪಟ್ಟಿದ್ದಾರೆ.

Advertisement

ಈಶ್ವರಮಂಗಲ ಸಮೀಪದ ಬಂಟುಕಲ್ಲು ನಿವಾಸಿ ಬೆಂಗಳೂರಿನ ಇನ್ಫೋಸಿಸ್ ನಲ್ಲಿ ಉದ್ಯೋಗಿಯಾಗಿರುವ ದೇವಿಪ್ರಸಾದ್ ಶೆಟ್ಟಿ ಮತ್ತು ವಿಟ್ಲದ ಸುದರ್ಶನ್    ಎಂಬವರು ಮೃತಪಟ್ಟವರು ಎಂದು ತಿಳಿದು ಬಂದಿದೆ.

ಬೆಂಗಳೂರಿನಿಂದ ಊರಿಗೆ ಬರುತ್ತಿದ್ದ ವೇಳೆ ಚೆನ್ನರಾಯಪಟ್ಟಣದಲ್ಲಿ ಕಾರು ಮತ್ತು ಲಾರಿ ನಡುವೆ ಢಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಈರ್ವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next