ಚಿಕ್ಕಮಗಳೂರು : ಬೈಕ್ ಗೆ ಬೊಲೆರೋ ಗಾಡಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಹೊರವಲಯದ ಮತ್ತಾವರ ಗೆಸ್ಟ್ ಹೌಸ್ ಬಳಿ ಮಂಗಳವಾರ ನಡೆದಿದೆ.
ಹಳೆಯೂರು ಗ್ರಾಮದ ನಾಗಪ್ಪ ಗೌಡ(55) ಮೃತ ದುರ್ದೈವಿ,
ನಾಗಪ್ಪ ಅವರು ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಬೊಲೆರೋ ಗಾಡಿ ಡಿಕ್ಕಿ ಹೊಡೆದಿದೆ ಪರಿಣಾಮ ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.
ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಅನೈತಿಕ ಸಂಬಂಧ ; ಪತಿಯಿಂದಲೇ ಪತ್ನಿ, ಪ್ರಿಯಕರನ ಕೊಲೆ