Advertisement
ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದ ಹೊಂಬಾಳೇಗೌಡ ಪುತ್ರ ಹೊಂಬಾಳೇಗೌಡ (45) ಮೃತಪಟ್ಟ ಬೈಕ್ ಸವಾರ. ಈತ ದಾಸನದೊಡ್ಡಿ ಗ್ರಾಮದಿಂದ ಕೊಳ್ಳೇಗಾಲದ ಕಡೆಗೆ ತಮ್ಮ ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಎದುರಿನಿಂದ ಬಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ.
Advertisement
ಮಂಡ್ಯ: ಎರಡು ಬೈಕ್‌ಗಳ ನಡುವೆ ಡಿಕ್ಕಿ: ಸವಾರ ಸಾವು
06:42 PM Feb 13, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.