Advertisement

ಬುಡೋಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ : ದ್ವಿಚಕ್ರ ವಾಹನ ಸವಾರ ಸಾವು

01:43 PM Aug 12, 2021 | Team Udayavani |

ವಿಟ್ಲ : ಲಾರಿ ಮತ್ತು ಆಕ್ಟೀವಾ ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬುಡೋಳಿ ಎಂಬಲ್ಲಿ ಗುರುವಾರ ಸಂಭವಿಸಿದೆ.

Advertisement

ವಾಹನ ದಾಖಲೆಗಳ ಪ್ರಕಾರ ಮೃತ ಯುವಕನನ್ನು ಕನ್ಯಾನ ಗ್ರಾಮದ ನಿವಾಸಿ ಗಣೇಶ ಬಂಗೇರ ಎಂದು ಗುರುತಿಸಲಾಗಿದೆ.

ಉಪ್ಪಿನಂಗಡಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ಮಾಣಿಯಿಂದ ಬುಡೋಳಿಗೆ ಸಾಗುತ್ತಿದ್ದ ಆಕ್ಟೀವಾ ವಾಹನಕ್ಕೆ ಢಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಸವಾರನ ತಲೆ ಛಿದ್ರಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ :‘ಡೆವಿಲ್ ಈಸ್ ಬ್ಯಾಕ್’… ಶಸ್ತ್ರ ಚಿಕಿತ್ಸೆ ಬಳಿಕ ನಟ ಪ್ರಕಾಶ್ ರೈ ಟ್ವೀಟ್  

Advertisement

Advertisement

Udayavani is now on Telegram. Click here to join our channel and stay updated with the latest news.

Next