Advertisement
ಕೆಳಪರ್ಕದ ಶ್ರೀ ಕೃಷ್ಣ ಕಲ್ಯಾಣ ಮಂಟಪದ ಪಕ್ಕದಲ್ಲಿ ಈ ದುರ್ಘಟನೆ ನಡೆದಿದ್ದು ಘಟನೆ ನಡೆದ ಸಂದರ್ಭ ಕಂಬದಲ್ಲಿ ವಿದ್ಯುತ್ ಸಂಚಾರ ಇದ್ದರೂ ಯಾವುದೇ ಅಪಾಯ ಸಂಭವಿಸಲಿಲ್ಲ. ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು ವ್ಯಕ್ತಿ ಯಾರು ಎಂಬುದು ಇನ್ನಷ್ಟೇ ತಿಳಿದುಬರಬೇಕಾಗಿದೆ.
Advertisement
ಕೆಳಪರ್ಕಳ : ಬೈಕ್ ಸವಾರನ ಮೇಲೆ ಬಿದ್ದ ವಿದ್ಯುತ್ ಕಂಬ, ಸವಾರ ಗಂಭೀರ
05:03 PM Sep 07, 2020 | sudhir |
Advertisement
Udayavani is now on Telegram. Click here to join our channel and stay updated with the latest news.