Advertisement
ಕಿರ್ಲೋಸ್ಕರ್ ಲೇಔಟ್ ನಿವಾಸಿ ಸುನೀಲ್ ಕುಮಾರ್ (53) ಗಾಯಗೊಂಡವರು. ಭಾನುವಾರ ಮಧ್ಯಾಹ್ನ 2.30ರ ಸುಮಾರಿಗೆ ಕಿರ್ಲೋಸ್ಕರ್ ಲೇಔಟ್‌ನಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಸವಾರ ಸುನೀಲ್ ಕುಮಾರ್ ತಲೆಗೆ ಪೆಟ್ಟು ಬಿದ್ದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಸಂಚಾರ ಪೊಲೀಸರು ಹೇಳಿದರು.
Advertisement
Road mishap: ಆಯ ತಪ್ಪಿ ಬಿದ್ದು ಬೈಕ್ ಸವಾರನಿಗೆ ತೀವ್ರ ಗಾಯ
11:49 AM Jan 09, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.