Advertisement
ಸುಳ್ಯ ತಾ|ನ ಕೊಲ್ಲಮೊಗ್ರು ಧರ್ಮಪಾಲ ಗೌಡ ಬಾಳೆಬೈಲು ಮತ್ತು ಕಮಲಾಕ್ಷಿ ದಂಪತಿ ಪುತ್ರ ಯತೀಶ್ ಬಾಳೆಬೈಲು (30) ಮೃತ ಯುವಕ. ಯತೀಶ್ ಅವರು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
Advertisement
ಬೆಂಗಳೂರಿನಲ್ಲಿ ಅಪಘಾತ: ಕೊಲ್ಲಮೊಗ್ರುವಿನ ಯುವಕ ಸಾವು
12:44 AM Apr 25, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.