Advertisement

ಕಾರು –ಬೈಕ್ ನಡುವೆ ಭೀಕರ ಅಪಘಾತ ಇಬ್ಬರು ಸ್ಥಳದಲ್ಲೇ ಸಾವು

12:09 PM Dec 30, 2021 | Team Udayavani |

ಚಿಕ್ಕಮಗಳೂರು : ಕಾರು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಅಜ್ಜಂಪುರ ತಾಲ್ಲೂಕಿನ ವೀರಾಪುರ ಹೊಸೂರು ಗೇಟ್ ಬಳಿ ಬುಧವಾರ ರಾತ್ರಿ ಸಂಭವಿಸಿದೆ.

Advertisement

ಬಾಬು (28) ಸೇತು (43) ಮೃತ ದುರ್ದೈವಿಗಳಾಗಿದ್ದು ಇಬ್ಬರೂ ಬೀರೂರಲ್ಲಿ ಪೌರಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಬೀರೂರು ಕಡೆ ಬರುತ್ತಿದ್ದ ಬೈಕ್ ಹಾಗೂ ಅಜ್ಜಂಪುರ ಕಡೆ ಹೋಗುತ್ತಿದ್ದ ಕಾರು ಮುಖಾಮುಖಿ ಡಿಕ್ಕಿಯಾಗಿದೆ.

ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು : ಮಹಿಳೆ ಸಾವು

Advertisement
Advertisement

Udayavani is now on Telegram. Click here to join our channel and stay updated with the latest news.

Next