Advertisement
ಪಟ್ರಮೆ ನಿವಾಸಿ ಆನಂದ ಗೌಡ ಎಂಬವರು ತಮ್ಮವರೊಂದಿಗೆ ಕಾರಿನಲ್ಲಿ ಸಂಬಂಧಿಕರಾದ ಕೊಂಬಾರು ಕಟ್ಟೆ ಸೊಮಪ್ಪ ಗೌಡರ ಮನೆಗೆ ಬರುತ್ತಿದ್ದು ಈ ಸಂದರ್ಭದಲ್ಲಿ ಕಾರಿನಲ್ಲಿ ಅಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಕಾರಿನ ಬಹುತೇಕ ಭಾಗಗಳು ಸಂಪೂರ್ಣ ಭಸ್ಮವಾಗಿದೆ. ಕಾರಿನಲ್ಲಿ ಇಬ್ಬರು ಗಂಡಸರು, ಓರ್ವ ಮಹಿಳೆ ಹಾಗೂ ಮಗು ಇದ್ದರು ಎಂದು ತಿಳಿದು ಬಂದಿದೆ. ಕಾರು ಹೊತ್ತಿ ಉರಿಯುತ್ತಿದ್ದಂತೆ ಪುತ್ತೂರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು ಅಗ್ನಿಶಾಮಕ ದಳ ಆಗಮಿಸಿದ ವೇಳೆಗಾಗಲೇ ಕಾರಿನ ಬಹುತೇಕ ಭಾಗಗಳು ಸಂಪೂರ್ಣ ಹೊತ್ತಿ ಉರಿದಿತ್ತು.
Related Articles
Advertisement
ಇದನ್ನೂ ಓದಿ : ಅಪ್ರಾಪ್ತ ಬಾಲಕರಿಗೆ ಮುತ್ತಿಡುವುದು, ಮುದ್ದಾಡುವುದು ಅಸ್ವಾಭಾವಿಕ ಅಪರಾಧವಲ್ಲ; ಹೈಕೋರ್ಟ್